-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ಅಧ್ಯಕ್ಷರಾಗಿ ದೀಪಕ್ ಸುವರ್ಣ ಆಯ್ಕೆ

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ಅಧ್ಯಕ್ಷರಾಗಿ ದೀಪಕ್ ಸುವರ್ಣ ಆಯ್ಕೆ

ತೋಕೂರು:ಜಿಲ್ಲಾ,ರಾಜ್ಯ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು,ಹಳೆಯಂಗಡಿ 
ಇದರ 2024-2025ರ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. 
ಗೌರವಾಧ್ಯಕ್ಷರಾಗಿ  ಪ್ರಶಾಂತ್ ಕುಮಾರ್ ಬೇಕಲ್, 
 ಅಧ್ಯಕ್ಷರಾಗಿ  ದೀಪಕ್ ಸುವರ್ಣ,
 ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ,ಪ್ರಧಾನ ಕಾರ್ಯದರ್ಶಿಯಾಗಿ  ಪದ್ಮನಾಭ ಶೆಟ್ಟಿ.ಕೋಶಾಧಿಕಾರಿಯಾಗಿ  ಸುನಿಲ್ ಜಿ.ದೇವಾಡಿಗ,
ಕಾರ್ಯಧ್ಯಕ್ಷರಾಗಿ  ಸಂತೋಷ್ ದೇವಾಡಿಗ,ಮಹಿಳಾ ಕಾರ್ಯಾಧ್ಯಕ್ಷೆಯಾಗಿ ಶ್ರೀಮತಿ ಯಶೋಧ ದೇವಾಡಿಗ,
ಜೊತೆ ಕಾರ್ಯದರ್ಶಿಯಾಗಿ  ಚಂದ್ರ ಸುವರ್ಣ,
ಮಹಿಳಾ ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸುರೇಖಾ,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಶೆಟ್ಟಿಗಾರ್, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ನೀಮಾ ಸನಿಲ್ ,ಲೆಕ್ಕ ಪರಿಶೋಧಕರಾಗಿ  ಸುಭಾಷ್ ಅಮೀನ್,ಕ್ರೀಡಾ ಕಾರ್ಯದರ್ಶಿಯಾಗಿ ಮೊಹಮ್ಮದ್ ಯೂನೂಸ್, 
 ಕ್ರಿಕೆಟ್ ತಂಡದ ನಾಯಕನಾಗಿ  ವೀಕ್ಷಿತ್ ದೇವಾಡಿಗ, ಕ್ರಿಕೆಟ್ ತಂಡದ ಉಪನಾಯಕನಾಗಿ  ಅವನೀಷ್ ಜಿ.ಆಚಾರ್ಯ, 
ಆರೋಗ್ಯ ನಿಧಿ ಕಾರ್ಯದರ್ಶಿಯಾಗಿ ಜಗದೀಶ್ ಕೋಟ್ಯಾನ್ ,ಪರಿಸರ ಸಂರಕ್ಷಣಾ ಕಾರ್ಯದರ್ಶಿಯಾಗಿ  ಚಂದ್ರಶೇಖರ ದೇವಾಡಿಗ ಆಯ್ಕೆಯಾದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ