LOCAL ಯೋಗಾಸನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Thursday, August 29, 2024 ಕಟೀಲು:ಆ.28 ರಂದು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು ಇಲ್ಲಿನ ಕುಮಾರಿ ದಾಕ್ಷಾಯಿಣಿ(ದ್ವೀತಿಯ ವಾಣಿಜ್ಯ ವಿಭಾಗ)ಯೋಗಾಸನದಲ್ಲಿ ಐದನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.