-->


ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವಿನಲ್ಲಿ  78ನೇ ಸ್ವಾತಂತ್ರ್ಯ ದಿನಾಚರಣೆ

ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಬಜಪೆ:ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವಿನಲ್ಲಿ  78ನೇ ಸ್ವಾತಂತ್ರ್ಯ ದಿನಾಚರಣೆಯನ್ನು  ಸಂಭ್ರಮದಿಂದ ಆಚರಿಸಲಾಯಿತು.ಎಸ್.ಡಿ.ಎಂ.ಸಿ.ಅಧ್ಯಕ್ಷ  ಸುಧೀರ್ ಜೈನ್ ಅವರು ಸ್ವಾತಂತ್ರ್ಯೋತ್ಸವದ ಅಂಗವಾಗಿ  ಧ್ವಜಾರೋಹಣವನ್ನು ನೆರೆವೇರಿಸಿದರು.
ಈ ಸಂದರ್ಭ ಕುಪ್ಪೆಪದವು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಮ್ಮದ್ ಶರೀಫ್ ಕಜೆ, ಸದಸ್ಯ ರಫೀಕ್ ಆಚಾರಿಜೋರ, ಎಸ್.ಡಿ.ಎಂ.ಸಿ. ಸದಸ್ಯರಾದ  ಶೇಖ್ ಅಬ್ದುಲ್ಲಾ,  ತಿಮಪ್ಪ ಶೆಟ್ಟಿ ಅಗರಿ,  ಶಶಿಧರ್ ಶೆಟ್ಟಿ, ಮುಖ್ಯ ಶಿಕ್ಷಕ  ಫಿಲಿಪ್ ಡಿ'ಸೋಜ, ಸೌಹಾರ್ದ ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು  ಈ ಸಂದರ್ಭ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article