Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬಜಪೆ:52ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ

 

ಬಜಪೆ:ಶ್ರೀ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ(ರಿ)ಬಜಪೆ ಯ ವತಿಯಿಂದ 52 ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವವು ಇಂದು ಬಜಪೆಯ ವಿಶ್ವ ಕರ್ಮ ಕಲಾ ಮಂದಿರದಲ್ಲಿ ವಿಜೃಂಭಣೆಯಿಂದ ಜರುಗಿತು.