-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮುುಖ್ಯಮಂತ್ರಿ ತತ್‍ಕ್ಷಣ ರಾಜೀನಾಮೆ ನೀಡಲಿ: ಡಾ.ಭರತ್ ಶೆಟ್ಟಿ ವೈ

ಮುುಖ್ಯಮಂತ್ರಿ ತತ್‍ಕ್ಷಣ ರಾಜೀನಾಮೆ ನೀಡಲಿ: ಡಾ.ಭರತ್ ಶೆಟ್ಟಿ ವೈ

ಮಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಯಾಗಿದ್ದು,ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಹೈ ಕೋರ್ಟ್ ಎತ್ತಿ ಹಿಡಿದಿರುವುದು ನ್ಯಾಯಕ್ಕೆ ಸಂದ ಜಯವಾಗಿದೆ.
 ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆಗ್ರಹಿಸಿದ್ದಾರೆ.

ಸಚಿವ ಸಂಪುಟದ ಸಚಿವರಲ್ಲಿ ಓರ್ವರು ಈಗಾಗಲೇ ಜೈಲು ಸೇರಿದ್ದಾರೆ. ವಿವಿಧ ಹಗರಣದಲ್ಲಿ ಹಲವು ಮಂದಿ ಸಚಿವರು ಭಾಗಿಯಾಗಿದ್ದು ನಿಮ್ಮ ದಾರಿಯನ್ನು ಅನುಸರಿಸಲಿದ್ದಾರೆ ಎಂದು ಹೇಳಿರುವ ಅವರು ,ಮತಹಾಕಿರುವ ಜನರ ವಿಶ್ವಾಸಕ್ಕೆ ದ್ರೋಹ ಬಗೆದಿರುವ ಕಾಂಗ್ರೆಸ್ ಸರಕಾರ ಅಧಿಕಾರ ಕಳೆದುಕೊಳ್ಳುವ ಹಂತದಲ್ಲಿದೆ ಎಂದು ಹೇಳಿದ್ದಾರೆ
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ