-->

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು  🙏
ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಪ್ರಯುಕ್ತ ಬೃಹತ್ ಮಾನವ ಸರಪಳಿ  ಕಾರ್ಯಕ್ರಮ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಪ್ರಯುಕ್ತ ಬೃಹತ್ ಮಾನವ ಸರಪಳಿ ಕಾರ್ಯಕ್ರಮ

ಹಳೆಯಂಗಡಿ:ಭಾರತ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,
ಕರ್ನಾಟಕ ಸರಕಾರ ದ.ಕ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಮೂಲ್ಕಿ ತಾಲೂಕು ಪಂಚಾಯತ್,ಗ್ರಾಮ ಪಂಚಾಯತ್ ಪಡುಪಣಂಬೂರು,ಜಿಲ್ಲಾ ,ರಾಜ್ಯ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್  (ರಿ)ತೋಕೂರು,ಹಳೆಯಂಗಡಿ.
   ಹಾಗೂ ವಿವಿಧ ಸಂಘ ಸಂಸ್ಥೆಗಳ ಸಯುಂಕ್ತ ಆಶ್ರಯದಲ್ಲಿ ರವಿವಾರದಂದು  ಪಡುಪಣಂಬೂರು 
 ಗ್ರಾಮ ಪಂಚಾಯತ್  ವ್ಯಾಪ್ತಿಯ  ಕೊಲ್ನಾಡು  ಜಂಕ್ಷನ್ ನಿಂದ ಪಡುಪಣಂಬೂರು ಪೆಟ್ರೋಲ್ ಪಂಪ್ ವರೆಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಪ್ರಯುಕ್ತ ಬೃಹತ್ ಮಾನವ ಸರಪಳಿ  ಕಾರ್ಯಕ್ರಮ ಜರುಗಿತು.
ಅಭಿಯಾನದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧೀರ್, ಕಾರ್ಯದರ್ಶಿ ಶ್ರೀಮತಿ ಸುಜಾತಾ.ಎಚ್ ,ಅಧ್ಯಕ್ಷೆ  ಶ್ರೀಮತಿ ಕುಸುಮಾಚಂದ್ರಶೇಖರ್,ಉಪಾಧ್ಯಕ್ಷ ಹೇಮನಾಥ ಅಮೀನ್, ಪಂಚಾಯತ್ ಸದಸ್ಯರುಗಳು ,ಸಿಬ್ಬಂದಿ ವರ್ಗ, ಸ್ಪೋರ್ಟ್ ಕ್ಲಬ್ ನ ಅಧ್ಯಕ್ಷ ದೀಪಕ್ ಸುವರ್ಣ, ಉಪಾಧ್ಯಕ್ಷ  ಸಂತೋಷ್ ಕುಮಾರ್, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ, ನಿಕಟ ಪೂರ್ವ ಅಧ್ಯಕ್ಷ  ಜಗದೀಶ್ ಕುಲಾಲ್, ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರ ಸುವರ್ಣ,ಸದಸ್ಯರಾದ  ಗಣೇಶ್ ದೇವಾಡಿಗ,  ಸಂಪತ್ ದೇವಾಡಿಗ,ಗೌತಮ್ ಬೆಲ್ಛಡ್,  ಪ್ರಮೋದ್ ಆಚಾರ್ಯ,  ಚಂದ್ರಶೇಖರ್ ದೇವಾಡಿಗ,  ರಮೇಶ್ ಕರ್ಕೇರ,  ಪಾಂಡುರಂಗ, ಮಾ!ಅಹನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ಹಾಗೂ ಗ್ರಾಮಸ್ಥರುಪಾಲ್ಗೊಂಡರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ