ಕಟೀಲು ಶಾಲಾ ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ
Saturday, September 21, 2024
ಕಟೀಲು : ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ಉಡುಪಿಯಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲೆ ಕಟೀಲು ಇಲ್ಲಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಹಾಗೂ ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜು ಕಟೀಲು ಇಲ್ಲಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ..