ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಆವರಣವನ್ನು ಸ್ವಚ್ಛತಾ ಅಭಿಯಾನದಡಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ ವಿ. ಇವರ ಮಾರ್ಗದರ್ಶನದಲ್ಲಿ ಶಿಕ್ಷಕ- ಶಿಕ್ಷಕೇತರರು, ರಾಷ್ಟ್ರೀಯ ಸೇವಾ ಯೋಜನೆ, ಯೂತ್‌ರೆಡ್ ಕ್ರಾಸ್ ಅಧಿಕಾರಿಗಳು ಹಾಗೂ ಎಲ್ಲಾ ಸ್ವಯಂಸೇವಕರು, ವಿದ್ಯಾರ್ಥಿಗಳು ಸೇರಿ ಕಾಲೇಜಿನ ಆವರಣವನ್ನು ಸ್ವಚ್ಛಪಡಿಸಿದರು.