-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ

ಪೆರ್ಮುದೆ ಗ್ರಾ.ಪಂ ನ  ಕುತ್ತೆತ್ತೂರು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ  ಲಯನ್ಸ್ ಕ್ಲಬ್  ವತಿಯಿಂದ ಅಗ್ನಿ ನಂದಿಸುವ ಮಾಪನ ಕೊಡುಗೆ

ಪೆರ್ಮುದೆ ಗ್ರಾ.ಪಂ ನ ಕುತ್ತೆತ್ತೂರು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಲಯನ್ಸ್ ಕ್ಲಬ್ ವತಿಯಿಂದ ಅಗ್ನಿ ನಂದಿಸುವ ಮಾಪನ ಕೊಡುಗೆ

ಬಜಪೆ:ಕಾಟಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರ ದ ವ್ಯಾಪ್ತಿಗೆ ಒಳಪಡುವ ಪೆರ್ಮುದೆ ಗ್ರಾಮ ಪಂಚಾಯತ್ ನ  ಕುತ್ತೆತ್ತೂರು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಲಯನ್ಸ್ ಕ್ಲಬ್ ಕಾಟಿಪಳ್ಳ ಕೃಷ್ಣಾಪುರ ವತಿಯಿಂದ ಅಗ್ನಿ ನಂದಿಸುವ ಮಾಪನವನ್ನು  ಕೊಡುಗೆಯಾಗಿ ನೀಡಲಾಯಿತು.
ಕಾಟಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಕುಮಾರ್, ಲಯನ್ಸ್ ಕ್ಲಬ್ ಕಾಟಿಪಳ್ಳ ಕೃಷ್ಣಾಪುರದ ಅಧ್ಯಕ್ಷ ಗಣೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ದೀಪಕ್ ಪೆರ್ಮುದೆ, ಕೋಶಾಧಿಕಾರಿ ಲೋಕೇಶ್ ಕುರುವನ್, ಮಾಜಿ ಅಧ್ಯಕ್ಷರುಗಳಾದ ಮಾಧವ ಶೆಟ್ಟಿ ಬಾಳ, ಉಮಾನಾಥ ಅಮೀನ್, ಶಿವಪ್ರಸಾದ್ ಬಾಳ, ಸದಸ್ಯ ಪ್ರಶಾಂತ್ ಶೆಟ್ಟಿ, ಕುತ್ತೆಟ್ಟುರು ಆಯುಷ್ಮನ್ ಆರೋಗ್ಯ ಮಂದಿರದ ಸಮುದಾಯ ಆರೋಗ್ಯ ಅಧಿಕಾರಿ ಯಶಸ್ವಿನಿ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮಿ, ಚರಿತ್ರ, ಸ್ಥಳೀಯ ಪ್ರಮುಖರಾದ ಸ್ಟ್ಯಾನಿ ಫೆರ್ನಾಂಡಿಸ್, ಉಮೇಶ್ ಪೂಜಾರಿ ಸುಧಾಕರ ಶೆಟ್ಟಿ , ಸುಂದರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ