-->


35ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ

35ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ

ಮಂಗಳೂರು:ಡಿ ದೇವರಾಜ ಅರಸು ಅಭಿವೃದ್ದಿ ನಿಗಮ ದಡಿ ಮಂಗಳೂರು ನಗರ ಉತ್ತರ ವಿದಾನ ಸಭಾ ಕ್ಷೇತ್ರ ದ ಆಯ್ದ 35 ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವು  ತುಳು ಭವನ ಉರ್ವ ಸ್ಟೋರ್ ನಲ್ಲಿ  ನಡೆಯಿತು. ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದ ಶಾಸಕ ಡಾ ಭರತ್‌ ಶೆಟ್ಟಿ ವೈ ರವರು " ಈ ಹೊಲಿಗೆ ಯಂತ್ರದ ಸದುಪಯೋಗ ಪಡಿಸಿಕೊಂಡು ಜೀವನ ಮಟ್ಟದಲ್ಲಿ ಸುದಾರಣೆಯಾಗಿ ಸ್ವಾವಲಂಬಿಗಳಾಗಿರಿ" ಎಂದು ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಡಿ ದೇವರಾಜ ಅರಸು ಅಭಿವೃದ್ದಿ ನಿಗಮ ದ ಜಿಲ್ಲಾ ವ್ಯವಸ್ಥಾಪಕ ಮಂಜು ರವರು ನಡೆಸಿಕೊಟ್ಟರು.

Ads on article

Advertise in articles 1

advertising articles 2

Advertise under the article