-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಎಂಡೋಸಲ್ಫಾನ್ ಆರೋಗ್ಯ ತಪಾಸಣಾ ಶಿಬಿರ

ಎಂಡೋಸಲ್ಫಾನ್ ಆರೋಗ್ಯ ತಪಾಸಣಾ ಶಿಬಿರ

 ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ.


ನವೆಂಬರ್ 16 ರಂದು ಪುತ್ತೂರು ತಾಲೂಕಿನ ಪಾಣಾಜೆ, ನವೆಂಬರ್ 19ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ನವೆಂಬರ್ 20 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. 


ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ