-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ನೆಟ್ ಬಾಲ್ ಕ್ರೀಡಾಕೂಟ,ಬಡಗ ಎಕ್ಕಾರು ಶಾಲೆಯ ಮೌಲ್ಯ ಅರ್ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ನೆಟ್ ಬಾಲ್ ಕ್ರೀಡಾಕೂಟ,ಬಡಗ ಎಕ್ಕಾರು ಶಾಲೆಯ ಮೌಲ್ಯ ಅರ್ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಜಪೆ :ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು, ಉಪ ನಿರ್ದೇಶಕರ ಕಛೇರಿ ದ.ಕ   ಜಿಲ್ಲೆ ಹಾಗೂ ನ್ಯೂ ಹಾರ್ಡ್ ವೀಕ್ ಇಂಡಿಯನ್ ಶಾಲೆಯ ಸಹಯೋಗದೊಂದಿಗೆ 2024 -25 ನೇ ಸಾಲಿನ 14ರಿಂದ  17 ವರ್ಷ ವಯೋಮಿತಿಯ ಬಾಲಕ  ಬಾಲಕಿಯರ ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡಾಕೂಟವು  ಮಾಗಡಿಯ ಕೊಡಿಗೆ ಹಳ್ಳಿಯ ಶಾಲಾ ಆವರಣದಲ್ಲಿ ನಡೆಯಿತು.ಮಂಗಳೂರು ತಾಲೂಕಿನ  ಬಡಗ ಎಕ್ಕಾರು  ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೌಲ್ಯ ಆರ್ ಶೆಟ್ಟಿ 14 ರ  ವಯೋಮಾನದ ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ತಂಡವನ್ನು ಪ್ರತಿನಿಧಿಸಿ  ದ್ವಿತೀಯ ಸ್ಥಾನವನ್ನು ಪಡೆದಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ