-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕಟೀಲು ಆರೂ ಯಕ್ಷಗಾನ ಮೇಳಗಳ ತಿರುಗಾಟ ಆರಂಭ ಸಂಭ್ರಮ

ಕಟೀಲು ಆರೂ ಯಕ್ಷಗಾನ ಮೇಳಗಳ ತಿರುಗಾಟ ಆರಂಭ ಸಂಭ್ರಮ

ಕಟೀಲು :ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ಸೋಮವಾರ ರಾತ್ರಿ ನಡೆಯಿತು. ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ ಸೇವೆಯಾಟ ಪಾಂಡಾಶ್ವಮೇಧ ನಡೆಯಿತು.
ಈ ಸಂದರ್ಭ ವೇದವ್ಯಾಸ ತಂತ್ರಿ,  ಮುಕ್ತೇಸರ  ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ, ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ,  ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ,
ಶಾಸಕ ಉಮಾನಾಥ ಕೋಟ್ಯಾನ್,  ವಿಧಾನಪರಿಷ್ಯತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ (ರಿ) ಅಧ್ಯಕ್ಷ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು,  ಗಣೇಶ್ ವಿ ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮುಕ್ತೇಸರ ನಿತಿನ್ ಹೆಗ್ಡೆ ಕಾವರಮನೆ (ತಿಮ್ಮಕಾವ) ಎಕ್ಕಾರು,  ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, 
 ಪುನರೂರು ಪ್ರತಿಷ್ಠಾನ (ರಿ) ಪುನರೂರು ಅಧ್ಯಕ್ಷ  ದೇವಪ್ರಸಾದ್ ಪುನರೂರು, ಯಕ್ಷಗಾನ ಸಂಘಟಕ  ಪದ್ಮನಾಭ ಕಟೀಲು, ಕಿರಣ್ ಕುಮಾರ್ ಶೆಟ್ಟಿ ಕೊಡೆತ್ತೂರು ಹೊಸಮನೆ, ಸಿರಿಕುರಲ್ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಮುರ ಸದಾಶಿವ ಶೆಟ್ಟಿ, ಈಶ್ವರ ಕಟೀಲ್, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು ಹೊಸಮನೆ ಪ್ರಸನ್ನ ಶೆಟ್ಟಿ ಅತ್ತೂರುಗುತ್ತು, ಗಿರೀಶ್ ಶೆಟ್ಟಿ ಕುಡ್ತಿಮಾರುಗುತ್ತು, ಮೋನಪ್ಪ ಶೆಟ್ಟಿ ಎಕ್ಕಾರು,  ಅರುಣ್ ಶೆಟ್ಟಿ ದೇವಸ್ಯ ಮತ್ತು ಕೊಡೆತ್ತೂರುಗುತ್ತು,  ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರುಗುತ್ತು, ಪ್ರವೀಣ್ ದಾಸ್ ಭಂಡಾರಿ ಕೊಡೆತ್ತೂರುಗುತ್ತು, ಗುತ್ತಿನಾರ್ ಸುಧಾಕರ ಶೆಟ್ಟಿ ಮೂಡ್ರಗುತ್ತು,  ಚರಣ್ ಶೆಟ್ಟಿ ಅತ್ತೂರು, ಭೋಜ ಗುತ್ತಿನಾರ್ ಮಾನಾಡಿ, ಭುವನಾಭಿರಾಮ ಉಡುಪ, ದೊಡ್ಡಯ್ಯ ಮೂಲ್ಯ, ಶ್ರೀಧರ ಅಳ್ವ ಮಾಗಂದಡಿ, ರಾಘವೇಂದ್ರ ಆಚಾರ್ಯ, ಪ್ರದ್ಯುಮ್ನ ರಾವ್ ಶಿಬರೂರು. ಅತ್ತೂರು ಕೊಡೆತ್ತೂರು ಮಾಗಣೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ