ಸಿ.ಎ.ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ
Tuesday, November 26, 2024
ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ವಿಶ್ರುತಾಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2024ರ ಸೆಪ್ಟಂಬರ್‍ನಲ್ಲಿ ನಡೆಸಿದ ಸಿ.ಎ.ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಕುಮಾರಿ ಧನ್ಯಾಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2024ರ ಸೆಪ್ಟಂಬರ್‍ನಲ್ಲಿ ನಡೆಸಿದ ಸಿ.ಎ. ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.