-->


ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತಿ

ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತಿ

ಮೂಡಬಿದಿರೆ  ಕೋ - ಅಪರೇಟಿವ್ ಸರ್ವಿಸ್ ಸೊಸೈಟಿಯಲ್ಲಿ ನಡೆಯುತ್ತಿರುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ 6ನೇ ದಿನದ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯರು ಹಾಗೂ ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಸೇರಿದಂತೆ ಅತಿಥಿಗಳು, ಗಣ್ಯರು ಹಾಗೂ ಸಹಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article