ಉಪಚುನಾವಣೆಯಲ್ಲಿ ಭರ್ಜರಿ ಜಯ,ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ
Sunday, November 24, 2024
ಮೂಲ್ಕಿ : ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು ,ಶನಿವಾರದಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವವು ಮೂಲ್ಕಿಯ ಬಸ್ ನಿಲ್ದಾಣದ ಬಳಿ ನಡೆಯಿತು
ವಿಜಯೋತ್ಸವದಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಕಾಂಗ್ರೆಸ್ ನಾಯಕರಾದ ಆಲ್ವಿನ್ ಪಕ್ಷಿಕೆರೆ, ಗೋಪಿನಾಥ ಬಡಂಗ, ಯೋಗೀಶ್ ಕೋಟ್ಯಾನ್, ಪುತ್ತುಭಾವ, ಬಾಲಚಂದ್ರ ಕಾಮತ್, ಅನಿಲ್ ಪೂಜಾರಿ ಸಸಿಹಿತ್ಲು,, ಅಬ್ದುಲ್ ಅಜೀಜ್, ಬಶೀರ್ ಕುಳಾಯಿ, ರಕ್ಷಿತ್ ಕೊಳಚಿಕಂಬಳ,