-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ತೋಕೂರು ದೇವಸ್ಥಾನದಲ್ಲಿ ಫೇಮಸ್ ಯೂತ್ ಕ್ಲಬ್ ವತಿಯಿಂದ ಶ್ರಮದಾನ ಮತ್ತು ಸ್ವಚ್ಛತೆ

ತೋಕೂರು ದೇವಸ್ಥಾನದಲ್ಲಿ ಫೇಮಸ್ ಯೂತ್ ಕ್ಲಬ್ ವತಿಯಿಂದ ಶ್ರಮದಾನ ಮತ್ತು ಸ್ವಚ್ಛತೆ

ತೋಕೂರು:ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ,   ಇವರ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ)  ಮತ್ತು ಮಹಿಳಾ ಮಂಡಲ10ನೇ ತೋಕೂರು, ಹಳೆಯಂಗಡಿ ಸದಸ್ಯರಿಂದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇದರ ವಾರ್ಷಿಕ ಷಷ್ಠಿ ಮಹೋತ್ಸವದ ಅಂಗವಾಗಿ ಶ್ರಮದಾನ  ಮತ್ತು ಸ್ವಚ್ಛತಾ ಕಾರ್ಯಕ್ರಮವು  ಭಾನುವಾರದಂದು  ಬೆಳಿಗ್ಗೆ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರು ಮತ್ತು ಫೇಮಸ್ ಯೂತ್ ಕ್ಲಬ್ಬಿನ ಸದಸ್ಯ  ಸಂಪತ್ ಜೆ ಶೆಟ್ಟಿ,  ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು, ಸದಸ್ಯರಾದ ಪ್ರಮೋದ್ ದೇವಾಡಿಗ, ಅರ್ಚನಾ, ಮೋಹನ್ ದಾಸ್ ದೇವಾಡಿಗ, ಸುರೇಶ್ ಬಿ ದೇವಾಡಿಗ, ಸುಧೀರ್ ಭಂಡಾರಿ, ಮಹಮ್ಮದ್ ಶರೀಫ್, ಮನೋಹರ ಆಚಾರ್ಯ, ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಕಾರ್ಯದರ್ಶಿ ಕುಸುಮ ಎಚ್ ಕೋಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ ಪಾಲ್ಗೊಂಡಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ