-->


ಉದ್ಯಮಿ,ಕಂಬಳ ಪೊಷಕರು  ಹಾಗೂ ಸಮಾಜ ಸೇವಕ ರವೀಂದ್ರ ಶೆಟ್ಟಿ ಗುತ್ತಿನಾರ್ ಬಳ್ಕುಂಜೆಗುತ್ತು ರವರಿಗೆ ಸನ್ಮಾನ

ಉದ್ಯಮಿ,ಕಂಬಳ ಪೊಷಕರು ಹಾಗೂ ಸಮಾಜ ಸೇವಕ ರವೀಂದ್ರ ಶೆಟ್ಟಿ ಗುತ್ತಿನಾರ್ ಬಳ್ಕುಂಜೆಗುತ್ತು ರವರಿಗೆ ಸನ್ಮಾನ

ಹಳೆಯಂಗಡಿ:ಮುಲ್ಕಿ ಅರಸು ಕಂಬಳ ಸಮಿತಿ ವತಿಯಿಂದ ಮುಂಬೈ ಉದ್ಯಮಿ,ಕಂಬಳ ಪೊಷಕರು  ಹಾಗೂ ಸಮಾಜ ಸೇವಕರಾದ ರವೀಂದ್ರ ಶೆಟ್ಟಿ ಗುತ್ತಿನಾರ್ ಬಳ್ಕುಂಜೆಗುತ್ತು ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು,ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,  ಮಾಜಿ  ಸಚಿವರಾದ ರಮಾನಾಥ ರೈ, ಅಭಯ ಚಂದ್ರ ಜೈನ್ ,ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ  ಕರ್ನಿರೆ  ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಭಾರತ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಗುಣಪಾಲ ಕಡಂಬ,
ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಗದೀಶ್ ಅಧಿಕಾರಿ, ಸುಚರಿತ ಶೆಟ್ಟಿ, ಗುರುರಾಜ್ ಎಸ್ ಪೂಜಾರಿ, ಲೋಕೇಶ್ ಮುಚ್ಚೂರು, ಶರತ್ ಸಾಲ್ಯಾನ್,ಯೋಗೀಶ್ ಜೆಪ್ಪು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ರವಿ ಶೆಟ್ಟಿ ಕತಾರ್, ರತ್ನಾಕರ ಜೈನ್, ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ
ಐಕಳ ಕಂಬಳ ಸಮಿತಿಯ ಚಿತ್ತರಂಜನ್ ಭಂಡಾರಿ, ಸುಗಂಧಿ ದಿನೇಶ್ ಕೊಂಡಾಣ, ಉದ್ಯಮಿ ಆಸ್ಟಿನ್ ಸಂತೋಷ್, ಪದ್ಮರಾಜ್ ಪೂಜಾರಿ ಮಂಗಳೂರು, ಮುಲ್ಕಿ ಸೀಮೆ ಅರಸು ಕಂಬಳ ಸಮಿತಿಯ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡುಗುತ್ತು, ಪ್ರಧಾನ ಕಾರ್ಯದರ್ಶಿ ಶ್ಯಾಮ್ ಪ್ರಸಾದ್,ಉಪಾಧ್ಯಕ್ಷ ದಿನೇಶ್ ಸುವರ್ಣ ಬೆಳ್ಳಾಯಾರು,ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು, ವಿನೋದ್ ಸಾಲ್ಯಾನ್ ಬೆಳ್ಳಾಯರು , ಪ್ರೇಮಲತಾ ಯೋಗೀಶ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article