-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ದ. ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು  ಇಲ್ಲಿನ ಶಾಲಾ ವಾರ್ಷಿಕ ಕ್ರೀಡಾಕೂಟ

ದ. ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿನ ಶಾಲಾ ವಾರ್ಷಿಕ ಕ್ರೀಡಾಕೂಟ

ಕರಂಬಾರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು  ಇಲ್ಲಿನ ಶಾಲಾ ವಾರ್ಷಿಕ ಕ್ರೀಡಾಕೂಟ ಮರವೂರು ಮಾಪ್ಸ್ ಕಾಲೇಜು ಕ್ರೀಡಾಂಗಣ ದಲ್ಲಿ ಜರುಗಿತು.
ಮಾಪ್ಸ್ ಕಾಲೇಜಿನ ಅಧ್ಯಕ್ಷ   ದಿನೇಶ್ ಕುಮಾರ್ ಆಳ್ವ  ಕಾರ್ಯಕ್ರಮವನ್ನು  ಉದ್ಘಾಟಿಸಿದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ 
ಗುಣಪಾಲ್ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವಹಿಸಿದ್ದರು.
 ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ,ಮಳವೂರು ಗ್ರಾ.ಪಂ ಮಾಜಿ ಅಧ್ಯಕ್ಷ  ಗಣೇಶ್ ಅರ್ಬಿ, ಉಮೇಶ್ ಶೆಟ್ಟಿ ಮರವೂರ್, ಕೆನರಾ ಬ್ಯಾಂಕ್ ಕೆಂಜಾರು ಶಾಖೆಯ ಮ್ಯಾನೇಜರ್ ಸ್ವರೂಪ ರಾಕೇಶ್, ಗ್ರೇಷನ್ ಡಿಕೊಸ್ತಾ (ಅಧ್ಯಕ್ಷರು ನಮ್ಮ ಜವನೆರ್ ಕರಂಬಾರು )ರಮೇಶ್ ಸುವರ್ಣ (ನಿವೃತ ಅಂಚೆ ನೌಕರರು )ಭೋಜರಾಜ್ ಕೋಟ್ಯಾನ್ (ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಮಳವೂರ್ )ಲಕ್ಷಣ ಬಂಗೇರ (ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಮಳವೂರ್ ) ಹಾಗೂ ಮೊದಲಾದವರು  ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಉಶಾಕಿರಣ ಸ್ವಾಗತಿಸಿದರು, ಗೀತಾ ಟೀಚರ್ ಕಾರ್ಯಕ್ರಮ ನಿರೂಪಿಸಿದರು. ಮಾಲಾಶ್ರೀ ಪ್ರಾಸ್ತವಿಕವಾಗಿ  ಮಾತನಾಡಿದರು.ಉಷಾ ಎಂ ವಂದಿಸಿದರು. ಅರುಣ್ ಶೆಟ್ಟಿ ಕೆಂಜಾರು  ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ