-->


ಮುಲ್ಕಿ:ವಿಜೃಂಭಣೆಯ ಪಿಲಿಚಾಮುಂಡಿ ದೈವಗಳ ನೇಮೋತ್ಸವ

ಮುಲ್ಕಿ:ವಿಜೃಂಭಣೆಯ ಪಿಲಿಚಾಮುಂಡಿ ದೈವಗಳ ನೇಮೋತ್ಸವ


ಮುಲ್ಕಿ: ಕೊಲಕಾಡಿ ಶ್ರೀ ಪಿಲಿಚಾಮುಂಡಿ ಸಪರಿವಾರ ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಅಂಗವಾಗಿ ಪಿಲಿಚಾಮುಂಡಿ ದೈವಗಳ  ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು 
 ಈ ಸಂದರ್ಭ ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಶ್ರೀಕಾಂತ್ ಭಟ್ ಕೊಲಕಾಡಿ, ದೆಪ್ಪುಣಿಗುತ್ತು ಸುಧಾಕರ ಶೆಟ್ಟಿ,
ಶ್ರೀ ಪಿಲಿ ಚಾಮುಂಡಿ ಸಪರಿವಾರ ಟ್ರಸ್ಟ್ ನ ಗುಣೇಶ್ ಶೆಟ್ಟಿ,  ಹಾಗೂ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article