-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಹಳೆಯಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ 46ನೇ ವರ್ಷದ ಮಹಾಪೂಜಾ ಮಹೋತ್ಸವ

ಹಳೆಯಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ 46ನೇ ವರ್ಷದ ಮಹಾಪೂಜಾ ಮಹೋತ್ಸವ



ಹಳೆಯಂಗಡಿ : ಹಳೆಯಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ 46ನೇ ವರ್ಷದ ಮಹಾಪೂಜಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. 
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ 6 ಗಂಟೆಗೆ ವಿಶೇಷ ಪ್ರಾರ್ಥನೆ, ಇರುಮುಡಿ ಕಟ್ಟುವುದು, ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. 
ಈ ಸಂದರ್ಭ ಅರ್ಚಕ ವೃಂದ,ಸಮಿತಿಯ ಅಧ್ಯಕ್ಷ ಜಯ ಜಿ ಸುವರ್ಣ, ಗೌರವಾಧ್ಯಕ್ಷ ಜೈ ಕೃಷ್ಣ ಕೋಟ್ಯಾನ್, ಉಪಾಧ್ಯಕ್ಷ ಕರುಣಾಕರ ಗೋಳಿದಡಿ, ಪದಾಧಿಕಾರಿಗಳಾದ ಶಂಕರ್ ಆರ್ ಕೋಟ್ಯಾನ್, ದಿನೇಶ್ ಸ್ವಾಮಿ, ನಿತೇಶ್ ಕುಬಲ ಗುಡ್ಡೆ ದಾಮೋದರ ಅಮೀನ್ ಗೋಳಿದಡಿ  ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ