LOCAL ಇಂದಿನಿಂದ ಕಟೀಲು ಕಾಲೇಜು ಎನ್‌ಎಸ್‌ಎಸ್ ಶಿಬಿರ Wednesday, January 29, 2025 ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ತಾ. ೩೦ರಿಂದ ಫೆಬ್ರವರಿ ೫ರತನಕ ಮೂಲ್ಕಿ ಅತಿಕಾರಿಬೆಟ್ಟು ನಡಿಬೆಟ್ಟು ಧೂಮಾವತಿ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ