ಮುಲ್ಲಕಾಡು ಸರಕಾರಿ ಶಾಲೆಗೆ 13.40 ಲಕ್ಷ ವೆಚ್ಚದ ನೂತನ ಶೌಚಾಲಯ ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಉದ್ಘಾಟನೆ
Saturday, January 18, 2025
ಕಾವೂರು:ವಾರ್ಡ್ 18 ಕಾವೂರು ವ್ಯಾಪ್ತಿಯಲ್ಲಿ ಬರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿ ಹಾಗೂ ಮೇಯರ್ ಅನುದಾನ ದಲ್ಲಿ 13.40 ಲಕ್ಷ ವೆಚ್ಚದ ನೂತನ ಶೌಚಾಲಯವನ್ನು ಶಾಸಕ ಡಾ. ಭರತ್ ಶೆಟ್ಟಿ ಅವರು ಉದ್ಘಾಟಿಸಿದರು. ಮೇಯರ್ ಮನೋಜ್ ಕುಮಾರ್ , ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು