ಮೂಡುಬಿದಿರೆಯ ಸಮಾಜ ಮಂದಿರ ಆವರಣದಲ್ಲಿ ನಡೆದ ಮೂಡುಬಿದಿರೆ ತಾಲೂಕು ವ್ಯಾಪ್ತಿಯ 334 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.