
ಫೆ.12 -ಫೆ.17:ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ,ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ
Tuesday, January 21, 2025
ಮುಲ್ಕಿ: ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆ. 12 ರಿಂದ 17ರ ವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕರಾದ ಹಯಗ್ರೀವ ಪಡ್ಡಿಲ್ಲಾಯ, ರಾಜಾರಾಮ್ ಭಟ್ ಪೌರೋಹಿತ್ಯದಲ್ಲಿ ನಡೆಯಿತು.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್,ಮಾಜೀ ಸಚಿವ ಅಭಯ ಚಂದ್ರ ಜೈನ್, ಸಮಿತಿಯ ಸೂರ್ಯಕಾಂತ ಜೆ ಸುವರ್ಣ, ಕ್ಷೇತ್ರದ ಆಡಳಿತ ಮೊಕ್ತೇಸರ ಎಮ್ ಎಚ್ ಅರವಿಂದ ಪೂಂಜಾ, ಗೋಪಾಲ ಕೃಷ್ಣ ಭಟ್ ಬಪ್ಪನಾಡು, ಕಾಶಿನಾಥ ಶೆಣೈ ಕಟಪಾಡಿ,ಮುಲ್ಕಿ ನ.ಪಂ. ಸದಸ್ಯರಾದ ಹರ್ಷರಾಜ ಶೆಟ್ಟಿ, ಯೋಗೀಶ್ ಕೋಟ್ಯಾನ್, ರಾಧಿಕಾ ಕೋಟ್ಯಾನ್, ಸುಭಾಷ್ ಶೆಟ್ಟಿ,
ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಸುನಿಲ್ ಆಳ್ವ , ಭಾಸ್ಕರ್ ಎಂ ಸಾಲ್ಯಾನ್ ಮುಂಬೈ, ಉದಯ್ ಕುಮಾರ್ ಶೆಟ್ಟಿ ಅದಿಧನ್, ಜೀವನ್ ಕೆ ಶೆಟ್ಟಿ, ಸಮಿತಿಯ ಸದಸ್ಯರಾದ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ನಾಗೇಶ್ ಬಪ್ಪನಾಡು, ಚಂದ್ರಶೇಖರ ಸುವರ್ಣ, ವಿನೋದ್ ಸಾಲ್ಯಾನ್ ಬೆಳ್ಳಾಯರು, ಕಾರ್ಯದರ್ಶಿ ವೈ ಎನ್ ಸಾಲ್ಯಾನ್, ಪ್ರವೀಣ್ ಡಿ ಕೋಟ್ಯಾನ್, ಕೋಶಾಧಿಕಾರಿ ಸುರೇಶ್ ರಾವ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ವಕೀಲ ರವೀಶ್ ಕಾಮತ್, ಜನಾರ್ದನ ಕಾರ್ನಾಡ್ ,ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರವಿಕುಮಾರ್, ಶಶೀoದ್ರ ಸಾಲ್ಯಾನ್, ರಾಘವೇಂದ್ರ ರಾವ್, ನೂತನ್ ಶೆಟ್ಟಿ, ಬಿರುವೆರ್ ಕುಡ್ಲ,ಮುಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಸುಧೀರ್ ಶೆಟ್ಟಿ, ಉದಯಕುಮಾರ್ ಶೆಟ್ಟಿ ಕಾರ್ನಾಡ್ ಬೈಪಾಸ್, ರಮೇಶ್ ಅಮೀನ್ ಕೊಕ್ಕರಕಲ್, ಜಯಪಾಲ ಶೆಟ್ಟಿ ಐಕಳ, ಗುಣಸಾಗರ್ ಶೆಟ್ಟಿ, ಕೃಷ್ಣ ಶೆಟ್ಟಿ, ಮಹಿಮ್ ಹೆಗ್ಡೆ, ದೀಪಕ್ ಪಡುಬೈಲು,ಪುರಂದರ ಸಾಲ್ಯಾನ್,ಕಿಶೋರ್ ಪೂಜಾರಿ ಹರಿಹರ, ವಕೀಲ ರವೀಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು