ಶಿವಮೊಗ್ಗದ ಆರ್ಯ ಈಡಿಗರ ಮಹಿಳಾ ಸಂಘದ ಸದಸ್ಯರಿಂದ ಕಂಸಾಳೆ ನೃತ್ಯ ಪ್ರದರ್ಶನ
Tuesday, January 28, 2025
ಹಳೆಯಂಗಡಿ: ಸಸಿಹಿತ್ಲು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಇದರ ಸುವರ್ಣಮಹೋತ್ಸವದ ಅಂಗವಾಗಿ ನಡೆದ ರಾಷ್ಟ್ರಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಶಿವಮೊಗ್ಗದ ಆರ್ಯ ಈಡಿಗರ ಮಹಿಳಾ ಸಂಘದ ಸದಸ್ಯರು ಕಂಸಾಳೆ ನೃತ್ಯ ಪ್ರದರ್ಶನ ನೀಡಿದರು.