-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
 ಗುರುಪುರ ಶ್ರೀ ಮುಂಡಿತ್ತಾಯ ದೈವಸ್ಥಾನ ವ್ಯವಸ್ಥಾಪನಾಸಮಿತಿಯ  ಅಧ್ಯಕ್ಷರಾಗಿಪದ್ಮನಾಭ ಶೆಟ್ಟಿ ದೋಣಿಂಜೆಗುತ್ತು ಆಯ್ಕೆ

ಗುರುಪುರ ಶ್ರೀ ಮುಂಡಿತ್ತಾಯ ದೈವಸ್ಥಾನ ವ್ಯವಸ್ಥಾಪನಾಸಮಿತಿಯ ಅಧ್ಯಕ್ಷರಾಗಿಪದ್ಮನಾಭ ಶೆಟ್ಟಿ ದೋಣಿಂಜೆಗುತ್ತು ಆಯ್ಕೆ

ಕೈಕಂಬ: ಜಿಲ್ಲಾ ಧಾರ್ಮಿಕ ಪರಿಷತ್ ಹಾಗೂ ಸಹಾಯಕ ಆಯುಕ್ತರು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಮಂಗಳೂರು ತಾಲೂಕಿನ ಗುರುಪುರದ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರ ಹೆಸರು ಪ್ರಕಟಿಸಿದ್ದು, ಸಮಿತಿಗೆ ಪದ್ಮನಾಭ ಶೆಟ್ಟಿ ದೋಣಿಂಜೆಗುತ್ತು ಅವರು ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಸಮಿತಿಯಲ್ಲಿ ಅರ್ಚಕರಾಗಿ ಮುಂಡಿತ್ತಾಯ ಪಾತ್ರಿ ಚಂದ್ರಹಾಸ ಪೂಜಾರಿ ಕೌಡೂರು, ಇತರ ಸದಸ್ಯರಾಗಿ ವಿಜಯಲಕ್ಷ್ಮೀ ಬೆಳ್ಳೂರು, ಚಂದ್ರಕಲಾ ಕಿನ್ನಿಮಜಲು, ಚಂದ್ರಾವತಿ ಅಲೈಗುಡ್ಡೆ, ತನಿಯಪ್ಪ ಪೂಜಾರಿ ಗುರುಪುರ(ಧೂಮಾವತಿ ಪಾತ್ರಿ), ಪುರಂದರ ಮಲ್ಲಿ ದೋಣಿಂಜೆಗುತ್ತು, ಡಾ. ರವಿರಾಜ ಶೆಟ್ಟಿ ಕಾರಮೊಗರುಗುತ್ತು, ಕೆ. ಸದಾಶಿವ ಶೆಟ್ಟಿ ಗುರುಪುರ ಆಯ್ಕೆಯಾಗಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ