-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಹೊಯ್ಗೆಗುಡ್ಡೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ  ವಿಜೃಂಭಣೆಯ ತೋರಣ,ಉಗ್ರಾಣ ಮುಹೂರ್ತ ಮುಲ್ಕಿ

ಹಳೆಯಂಗಡಿ : ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಪಡುಪಣಂಬೂರು ಹೊಯ್ಗೆ ಗುಡ್ಡೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದವ್ಯಾಸ ತಂತ್ರಿ ಹಾಗೂ ಆಡಳಿತ ಮೊಕ್ತೇಸರ ವೇ.ಮೂ.ರಂಗನಾಥ  ಭಟ್ ನೇತೃತ್ವದಲ್ಲಿ  ವಿಜೃಂಭಣೆಯ ತೋರಣ ಹಾಗೂ ಉಗ್ರಾಣ ಮುಹೂರ್ತ ನಡೆಯಿತು
ದಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಾತಃಕಾಲ ಋತ್ವಿಜರ ಸ್ವಾಗತ,ದೇವತಾ ಪ್ರಾರ್ಥನೆ, ತೋರಣ ಹಾಗೂ ಉಗ್ರಾಣ ಮುಹೂರ್ತ,ಪುಣ್ಯಾಹ ವಾಚನ ನಡೆಯಿತು
ಈ ಸಂದರ್ಭ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು,ಪುನರೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್ ಪುನರೂರು ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ರತ್ನಾಕರ ಯಾನೆ ಕಾಂತಣ್ಣ ಗುರಿಕಾರ,ಕಿರಣ್ ಶೆಟ್ಟಿ ಕೋಲ್ನಾಡ್  ಗುತ್ತು,ಉದ್ಯಮಿ ಸೂರ್ಯ ಕುಮಾರ್, ಪೃಥ್ವೀರಾಜ ಆಚಾರ್ಯ,
 ಹಿರಿಯ ಸಾಹಿತಿ ಶಕುಂತಳಾ ಭಟ್,ರಾಜೇಶ್ವರಿ ಸೂರ್ಯ ಕುಮಾರ್,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರಾಮದಾಸ್ ಪುತ್ರನ್ ಚಿತ್ರಾಪು , ಎಸ್ಕೆಪಿಎ ನ ನಿರ್ದೇಶಕ ಮೋಹನ್ ರಾವ್ ಮತ್ತಿತರರು ಉಪಸ್ಥಿತರಿದ್ದರು
ಕ್ಷೇತ್ರದಲ್ಲಿ ಫೆ. 4 ರಿಂದ 16 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದ್ದು ಫೆಬ್ರವರಿ 10ರಂದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ 
ಮುಲ್ಕಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಪಡುಪಣಂಬೂರು ಹೊಯ್ಗೆ ಗುಡ್ಡೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದವ್ಯಾಸ ತಂತ್ರಿ ಹಾಗೂ ಆಡಳಿತ ಮೊಕ್ತೇಸರ ವೇ.ಮೂ.ರಂಗನಾಥ  ಭಟ್ ನೇತೃತ್ವದಲ್ಲಿ  ವಿಜೃಂಭಣೆಯ ತೋರಣ ಹಾಗೂ ಉಗ್ರಾಣ ಮುಹೂರ್ತ ನಡೆಯಿತು
ದಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಾತಃಕಾಲ ಋತ್ವಿಜರ ಸ್ವಾಗತ,ದೇವತಾ ಪ್ರಾರ್ಥನೆ, ತೋರಣ ಹಾಗೂ ಉಗ್ರಾಣ ಮುಹೂರ್ತ,ಪುಣ್ಯಾಹ ವಾಚನ ನಡೆಯಿತು
ಈ ಸಂದರ್ಭ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು,ಪುನರೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್ ಪುನರೂರು ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ರತ್ನಾಕರ ಯಾನೆ ಕಾಂತಣ್ಣ ಗುರಿಕಾರ,ಕಿರಣ್ ಶೆಟ್ಟಿ ಕೋಲ್ನಾಡ್  ಗುತ್ತು,ಉದ್ಯಮಿ ಸೂರ್ಯ ಕುಮಾರ್, ಪೃಥ್ವೀರಾಜ ಆಚಾರ್ಯ,
 ಹಿರಿಯ ಸಾಹಿತಿ ಶಕುಂತಳಾ ಭಟ್,ರಾಜೇಶ್ವರಿ ಸೂರ್ಯ ಕುಮಾರ್,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರಾಮದಾಸ್ ಪುತ್ರನ್ ಚಿತ್ರಾಪು , ಎಸ್ಕೆಪಿಎ ನ ನಿರ್ದೇಶಕ ಮೋಹನ್ ರಾವ್ ಮತ್ತಿತರರು ಉಪಸ್ಥಿತರಿದ್ದರು
ಕ್ಷೇತ್ರದಲ್ಲಿ ಫೆ. 4 ರಿಂದ 16 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದ್ದು ಫೆಬ್ರವರಿ 10ರಂದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ