-->


ಐಕಳಬಾವ ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳದ ಫಲಿತಾಂಶ

ಐಕಳಬಾವ ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳದ ಫಲಿತಾಂಶ

:
ಕಿನ್ನಿಗೋಳಿ : ಐಕಳಬಾವ ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳವು ಭಾನುವಾರ ಮುಕ್ತಾಯಗೊಂಡಿತು. ಒಟ್ಟು 177 ಜೊತೆ ಕೋಣಗಳು ಭಾಗವಹಿಸಿದ್ದವು. 
ಫಲಿತಾಂಶ : ಕನೆ ಹಲಗೆ : (6.5 ಕೋಲು ನಿಶಾನೆಗೆ ನೀರು ಹಾಯಿಸಿ) ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ (ಓಡಿಸಿದವರು ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ), ಅಡ್ಡ ಹಲಗೆ :
ಬೋಳಾರ ತ್ರಿಶಾಲ್ ಕೆ ಪೂಜಾರಿ "ಬಿ" (ಪ್ರ), (ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ), ನಾರ್ಯಗುತ್ತು ಕುವೆತ್ತಬೈಲು ಸಂತೋಷ್ ಕುಮಾರ್ ರೈ ಬೋಳ್ಯಾರು(ದ್ವಿ), (ಭಟ್ಕಳ ಪಾಂಡು), ಹಗ್ಗ ಹಿರಿಯ : ಮಿಜಾರು ಪ್ರಸಾದ್ ನಿಲಯ ಪ್ರಖ್ಯಾತ್ ಶಕ್ತಿ ಪ್ರಸಾದ್ ಶೆಟ್ಟಿ "ಬಿ" (ಪ್ರ), (ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ), ಕೊಳಕೆ ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್ (ದ್ವಿ), (ಕಕ್ಕೆಪದವು ಪೆಂಗರ್ಾಲು ಕೃತಿಕ್ ಗೌಡ), ಹಗ್ಗ ಕಿರಿಯ : ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಬಿ" (ಪ್ರ), (ಮಂಗಲ್ಪಾಡಿ ರಕ್ಷಿತ್ ಶೆಟ್ಟಿ), 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (ದ್ವಿ), (ಬೈಂದೂರು ವಿಶ್ವನಾಥ ದೇವಾಡಿಗ)
ನೇಗಿಲು ಹಿರಿಯ : ಬೆಳ್ಳಿಪ್ಪಾಡಿ ಕೈಪ ಭರತ್ ಕೇಶವ ಮಂಕು ಭಂಡಾರಿ(ಪ್ರ), (ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ), ಕಕ್ಕೆಪದವು ಪೆಂಗರ್ಾಲು ಬಾಬು ತನಿಯಪ್ಪ ಗೌಡ (ದ್ವಿ), (ಕಕ್ಕೆಪದವು ಪೆಂಗರ್ಾಲು ಕೃತಿಕ್ ಗೌಡ) ನೇಗಿಲು ಕಿರಿಯ : ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ"(ಪ್ರ), (ಮಾಸ್ತಿ ಕಟ್ಟೆ ಸ್ವರೂಪ್), ಮಿಜಾರು ಪ್ರಸಾದ್ ನಿಲಯ ಪ್ರಸಿದ್ಧ್ ಶೆಟ್ಟಿ(ದ್ವಿ), (ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ).
ವಿವಿಧ ಗಣ್ಯರು ಕಂಬಳ ಸಮಿತಿಯ ಪ್ರಮುಖರು, ಪದಾಧಿಕಾರಿಗಳು ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article