ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ತಮಿಳಿನ ಖ್ಯಾತ ನಟ ವಿಶಾಲ್ ಭೇಟಿ
Thursday, February 13, 2025
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ತಮಿಳಿನ ಖ್ಯಾತ ನಟ ವಿಶಾಲ್ ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ವೆಂಕಟರಮಣ ಆಸ್ರಣ್ಣ ಪ್ರಸಾದ ನೀಡಿದರು.