LOCAL ಮಳಲಿ ಯ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಅಖಂಡ ಭಜನಾ ಸಂಕೀರ್ತನೆ Thursday, February 6, 2025 ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಮಳಲಿ ಯ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಗುರುವಾರದಂದು ಅಖಂಡ ಭಜನಾ ಸಂಕೀರ್ತನೆಯು ಆರಂಭಗೊಂಡಿತು.