-->


ರಾಜ್ಯ ಮಟ್ಟದ ಜಂಪ್ ರೋಪ್  ಸ್ಪರ್ಧೆ

ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆ

ಬೆಂಗಳೂರು ದಕ್ಷಿಣ ಇಲ್ಲಿ ನಡೆದ ರಾಜ್ಯ ಮಟ್ಟದ ಜಂಪ್ ರೋಪ್  ಸ್ಪರ್ಧೆಯಲ್ಲಿ  ಕಟೀಲು ಶ್ರೀ ದುರ್ಗಾಪರಮೇಶ್ವರಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಕ್ಷಿತಿಜ್ ಇವರು ಡಬಲ್ ಅಂಡರ್ ನಲ್ಲಿ ಪ್ರಥಮ ಸ್ಥಾನ ಹಾಗೂ ಫೇಸ್ to ಫೇಸ್ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article