LOCAL ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆ Monday, February 10, 2025 ಬೆಂಗಳೂರು ದಕ್ಷಿಣ ಇಲ್ಲಿ ನಡೆದ ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಹರ್ಷಿತ್ ಎಚ್. ಇವರು ರನ್ನಿಂಗ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.