LOCAL ಅದ್ಯಪಾಡಿ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ Monday, March 10, 2025 ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೋಮವಾರ ಚಾಲನೆ ನೀಡಲಾಯಿತು. ದೇವಾಲಯದ ವ್ಯವಸ್ಥಾಪನ ಸಮಿತಿ ಹಾಗೂ ಜೀರ್ಣೋದ್ಧಾರ ಮತ್ತು ಬ್ರಹ್ಮಲಶೋತ್ಸವ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.