
ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ
Tuesday, March 11, 2025
ಮುಲ್ಕಿ: ಶ್ರೀ ನಾಗದೇವರ ಮತ್ತು ಕೊರಗಜ್ಜ ಪರಿವಾರದೈವಗಳ ಜೀರ್ಣೋದ್ದಾರ ಸಮಿತಿ ಹಾಗೂ ಕಾರ್ನಾಡ್ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಆರಾಧಿಸಲ್ಪಡುತ್ತಿರುವ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ರವಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಶ್ರೀ ಕೊರಗಜ್ಜ ಕ್ಷೇತ್ರದ ಅರ್ಚಕ ಉಮೇಶ್ ,
ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಶೇಖರ್ ಸಾಲ್ಯಾನ್, ಪದಾಧಿಕಾರಿಗಳಾದ ಚೇತನ್ ಶೆಟ್ಟಿ, ಪ್ರಶಾಂತ್ ಕಾಂಚನ್, ಚೇತನ್ ಕೋಟ್ಯಾನ್ ಕಾರ್ಕಳ, ರಂಗನಾಥ ಶೆಟ್ಟಿ,ಅಜಿತ್ ಶೆಟ್ಟಿ , ನವೀನ್ ಮೆಂಡನ್, ಶ್ರೀನಿವಾಸ್, ದಿನೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು