-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮುಲ್ಕಿ:ಪಡುಬೈಲು ಶ್ರೀ ಕೋರ್ದಬ್ಬು ದೈವಸ್ಥಾನದ ನೇಮೋತ್ಸವ

ಮುಲ್ಕಿ:ಪಡುಬೈಲು ಶ್ರೀ ಕೋರ್ದಬ್ಬು ದೈವಸ್ಥಾನದ ನೇಮೋತ್ಸವ



ಮುಲ್ಕಿ:ಕಾರ್ನಾಡ್ ಪಡುಬೈಲು ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಶ್ರೀ ಕೋರ್ದಬ್ಬು ಹಾಗೂ ತನ್ನಿ ಮಾನಿಗ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು 
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಶನಿವಾರ ಬೆಳಿಗ್ಗೆ ಗಜ ಕಂಬ ಮುಹೂರ್ತ, ಮಧ್ಯಾಹ್ನ ಚಪ್ಪರ ಆರೋಹಣ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು 
ರಾತ್ರಿ ಭಂಡಾರ ಇಳಿಯುವ ಕಾರ್ಯಕ್ರಮ ನಡೆದು ಶ್ರೀ ಕೋರ್ದಬ್ಬು ಹಾಗೂ ತನ್ನಿ ಮಾನಿಗ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು 
ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
ಭಾನುವಾರ ಸಂಜೆ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮೋತ್ಸವ ನಡೆಯಿತು
ಶನಿವಾರ ಸಂಜೆ  ಶ್ರೀ ಕೋರ್ದಬ್ಬು ದೈವಸ್ಥಾನಕ್ಕೆ ದಾನಿಗಳು, ಹಾಗೂ ಗ್ರಾಮಸ್ಥರ ಸಹಕಾರದಿಂದ ನಿರ್ಮಿಸಿದ ನೂತನ ಬೆಳ್ಳಿ ಅಣಿ ಯನ್ನು ಭವ್ಯ ಮೆರವಣಿಗೆ ಮೂಲಕ ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದಿಂದ ಪಡುಬೈಲು ಶ್ರೀ ಕೋರ್ದಬ್ಬು ದೈವಸ್ಥಾನದವರೆಗೆ ನಡೆದು ಸಮರ್ಪಣೆ ಕಾರ್ಯಕ್ರಮ ನಡೆಯಿತು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ