ಯಕ್ಷಧ್ರುವ ಪಟ್ಲ ಹವ್ಯಾಸಿ ಘಟಕದ ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ ಆಯ್ಕೆ
Friday, April 25, 2025
ಮಂಗಳೂರು: ಯಕ್ಷಧ್ರುವ ಪಟ್ಲ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯು ಪತ್ತುಮುಡಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಯಿತು.
ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ . ಕಾರ್ಯದರ್ಶಿಯಾಗಿ ವಿನಯ ಆಚಾರ್, ಹೊಸಬೆಟ್ಟು. ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ. ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ. ಉಪಾಧ್ಯಕ್ಷರುಗಳಾಗಿ ತೋನ್ಸೇ ಪುಷ್ಕಳ ಕುಮಾರ್ ಮತ್ತು ದಿವಾಕರ್ ಆಚಾರ್ಯ ಗೇರುಕಟ್ಟೆ,ಸಹ ಕಾರ್ಯದರ್ಶಿಗಳಾಗಿ ಮಧುಸೂಧನ ಅಲೆವೂರಾಯ ಮತ್ತು ಕುಂಜತ್ತೂರು ಗಣೇಶ್ ,ಸಹ ಸಂಚಾಲಕರಾಗಿ ಚಂದ್ರಶೇಖರ ಕೊಂಕಣಾಜೆ ಮತ್ತು ಹರಿಶ್ಚಂದ್ರನಾಯ್ಗ ಮಾಡೂರು,