-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಕಟೀಲು ದೇವಳಕ್ಕೆ  ಭಾರತ ತಂಡದ ಮಾಜಿ ಕ್ರಿಕೆಟಿಗ ವಿ.ಎಸ್. ಲಕ್ಷ್ಮಣ್   ಭೇಟಿ

ಕಟೀಲು ದೇವಳಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ವಿ.ಎಸ್. ಲಕ್ಷ್ಮಣ್ ಭೇಟಿ

ಕಟೀಲು: ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ವಿ.ಎಸ್. ಲಕ್ಷ್ಮಣ್  ಅವರು  ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕ್ರಿಕಟಿಗ ವಿ.ಎಸ್. ಲಕ್ಷ್ಮಣ್ ರವರನ್ನು  ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭ ಅರ್ಚಕರಾದ ಪ್ರಸಾದ ಆಸ್ರಣ್ಣ, ಸದಾನಂದ ಆಸ್ರಣ್ಣ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ