-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಎಕ್ಕಾರಿನಲ್ಲಿ ನೂತನ ಸ್ವಾಗತ ಗೋಪುರದ ಉದ್ಘಾಟನೆ

ಎಕ್ಕಾರಿನಲ್ಲಿ ನೂತನ ಸ್ವಾಗತ ಗೋಪುರದ ಉದ್ಘಾಟನೆ

ಬಜಪೆ:ಕಾವೂರು ಮುಗ್ರೊಡಿ ಕನ್ ಸ್ಟ್ರಕ್ಷನ್ಸ್ ಸುಧಾಕರ ಶೆಟ್ಟಿ ಹಾಗೂ ಅಮರ್ ಇನ್ಸ್ಪಾ ಪ್ರೊಜೆಕ್ಟ್ ನ ಅನಿಲ್ ಕುಮಾರ್ ಶೆಟ್ಟಿಯವರು ನಿರ್ಮಿಸಿ ಸಮರ್ಪಿಸಿದ  ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ಸ್ವಾಗತ ಗೋಪುರನ್ನು ಎಕ್ಕಾರಿನಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ಸ್ವಾಮೀಜಿಯವರು ಉದ್ಘಾಟಿಸಿದರು.

ಈ ಸಂದರ್ಭ ಕೊಂಡೆವೂರು ನಿತ್ಯಾನಂದ  ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಪಲಿಮಾರು ಮಠದ ಕಿರಿಯ ಯತಿ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ,ಎಕ್ಕಾರು ಶ್ರೀ ಗೋಪಾಲಕೃಷ್ಣ ಮಠದ ವೇದಮೂರ್ತಿ ಹರಿದಾಸ ಉಡುಪ,ಎಕ್ಕಾರು ಶ್ರೀಕೊಡಮಣಿತ್ತಾಯ ದೈವಸ್ಥಾನದ ಅಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ(ತಿಮ್ಮ ಕಾವರು),ಕಟೀಲು ದೇವಳದ ಅನುವಂಶಿಕ ಅರ್ಚಕ ಹಾಗೂ ಮೊಕ್ತೇಸರ ವಾಸುದೇವ ಆಸ್ರಣ್ಣ,ದೇವಳದ ಆಡಳಿತ ಸಮಿತಿ ಹಾಗೂ ಅನುವಂಶಿಕ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ, ದೇವಳದ ಅನುವಂಶಿಕ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ,ವೆಂಕಟರಮಣ ಆಸ್ರಣ್ಣ,ಅನಂತಪದ್ಮನಾಭ ಆಸ್ರಣ್ಣ, ಶಾಸಕ ಉಮಾನಾಥ ಕೋಟ್ಯಾನ್ ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ,ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ನ ಸುಧಾಕರ ಶೆಟ್ಟಿ,ಅಮರ್ ಇನ್ಸ್ಪಾಪ್ರೊಜೆಕ್ಟ್ ನ ಅನಿಲ್ ಕುಮಾರ್,ಎಕ್ಕಾರು ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಆಚಾರ್ಯ,ಪ್ರಮುಖರಾದ ಮೋನಪ್ಪ ಶೆಟ್ಟಿ ಎಕ್ಕಾರು,ರತ್ನಾಕರ ಶೆಟ್ಟಿ,ಪ್ರದ್ಯುಮ್ನ ರಾವ್ ಶಿಬರೂರು,ಭುವನಾಭಿರಾಮ ಉಡುಪ,ಸುದರ್ಶನ್ ಮೂಡುಬಿದಿರೆ, ಮುರ ಸದಾಶಿವ ಶೆಟ್ಟಿ,ಆದರ್ಶ್ ಶೆಟ್ಟಿ ಎಕ್ಕಾರ್,ಪ್ರಕಾಶ್ ಕುಕ್ಯಾನ್ ,ಗಿರೀಶ್  ಶೆಟ್ಟಿ ಕಟೀಲು ಹಾಗೂ ಮೊದಲಾದವರು ಉಪಸ್ಥಿತರಿದ್ದರು.ರಾಜೇಂದ್ರ ಪ್ರಸಾದ್ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ