LOCAL ಮಳೆಯಿಂದ ಹಾನಿ ,ಶಾಸಕ ಉಮಾನಾಥ ಕೋಟ್ಯಾನ್ ರಿಂದ ಪರಿಶೀಲನೆ Tuesday, May 27, 2025 ಬಜಪೆ:ಕಳೆದ ಎರಡುದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೆಲವೆಡೆ ಹಾನಿ ಸಂಭವಿಸಿದೆ. ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಆಂಥೋನಿಕಟ್ಟೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.