-->
ಮೇ 27: ಕುಸಲ್ದ ಅರಸೆ ನವೀನ್.ಡಿ.ಪಡೀಲ್ ಪ್ರೆಸ್ ಕ್ಲಬ್ ಗೌರವ ಅತಿಥಿ

ಮೇ 27: ಕುಸಲ್ದ ಅರಸೆ ನವೀನ್.ಡಿ.ಪಡೀಲ್ ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮೇ 27ರಂದು ಬೆಳಗ್ಗೆ 11.30 ಕ್ಕೆ  ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತುಳು ರಂಗಭೂಮಿ ಹಾಗೂ ಸಿನಿಮಾ ನಟ ನವೀನ್.ಡಿ.ಪಡೀಲ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಚಿತ್ರ ನಿರ್ದೇಶಕ, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್  ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್  ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ