ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ
Saturday, May 3, 2025
ದರೆಗುಡ್ಡೆಯ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂಧರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.