ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆ ಯಶಸ್ವಿಯಾಗಲಿ, ಯೋಧರಿಗೆ ಒಳಿತಾಗಲಿ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ನೀಡಲಿ ಎಂದು ವಿಶೇಷವಾಗಿ ಪ್ರಾರ್ಥಿಸಲಾಯಿತು.ಈ ವೇಳೆ ದೇವಳದ ಆಸ್ರಣ್ಣವೃಂದ, ಭಕ್ತರು ಉಪಸ್ಥಿತರಿದ್ದರು.