-->
ಮೂಲ್ಕಿ ಹೋಬಳಿಯ ಮುಂಡಾಲ ಸಮಾಜ ಸೇವಾ ಟ್ಟ್ರಸ್ಟ್ ನ ಅಧ್ಯಕ್ಷರಾಗಿ ಸದಾಶಿವ ಕುಂದರ್  ಅಯ್ಕೆ

ಮೂಲ್ಕಿ ಹೋಬಳಿಯ ಮುಂಡಾಲ ಸಮಾಜ ಸೇವಾ ಟ್ಟ್ರಸ್ಟ್ ನ ಅಧ್ಯಕ್ಷರಾಗಿ ಸದಾಶಿವ ಕುಂದರ್ ಅಯ್ಕೆ

ಕಿನ್ನಿಗೋಳಿ:10ನೇ  ತೋಕೂರು ಗ್ರಾಮದ ಶ್ರೀ ಓಂಕಾರೇಶ್ವರೀ ನಗರದಲ್ಲಿ ಮುಂಡಾಳ ಸಮಾಜ ಸಂಘಟನೆ ಹಾಗೂ ಸಮಾಜಭವನದ ಕಟ್ಟಡ ರಚನೆ ಬಗ್ಗೆ ಮುಲ್ಕಿ ಹೋಬಳಿ ಒಂಬತ್ತು ಮಾಗಣೆಯ ಎಲ್ಲಾ ಮುಂಡಾಲ ಧಾರ್ಮಿಕ ಮುಖಂಡರ ,ಸಾಮಾಜಿಕ ಮುಂದಾಳುಗಳ ಸಭೆಯು ಶ್ರೀ ಓಂಕಾರೇಶ್ವರೀ ಮಂದಿರದಲ್ಲಿ  ಅಧ್ಯಕ್ಷ  ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಮೂಲ್ಕಿ ಹೋಬಳಿಯ ಮುಂಡಾಲ ಸಮಾಜ ಸೇವಾ ಟ್ರಸ್ಟನ್ನು  ರಚಿಸಲಾಗಿದ್ದು,ಟ್ರಸ್ಟ್ ನ ಅಧ್ಯಕ್ಷರಾಗಿ ಸದಾಶಿವ ಕುಂದರ್ ರವರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶಂಕರ ಮಾಸ್ಟರ್ ಗೋಳಿಜೋರ, ಪ್ರಧಾನ ಕಾರ್ಯದರ್ಶಿಯಾಗಿ ಹಿಮಕರ ಓಂಕಾರೇಶ್ವರಿ ನಗರ ,ಜೊತೆ ಕಾರ್ಯದರ್ಶಿಯಾಗಿ ರಮಾನಂದ ಕೆ. ಕೋಶಾಧಿಕಾರಿಯಾಗಿ ಧನರಾಜ್ ಪಕ್ಷಿಕೆರೆ ಲೆಕ್ಕಪರಿಶೋಧಕರಾಗಿ ಉಮೇಶ್ ಬೊಳ್ಳೂರು ,ಆಡಳಿತ ಮಂಡಳಿಯ ಟ್ರಸ್ಟಿಗಳಾಗಿ  ಶಿವರಾಂ ಮುಲ್ಕಿ ,ಲೋಕೇಶ್ ಚಿತ್ರಾಪು, ಶ್ರೀಧರ ಕೆಮ್ರಾಲ್, ಸಂಜೀವ ಕರ್ಕೇರ ಓಂಕಾರೇಶ್ವ ರೀ ನಗರ, ನಾಗೇಶ್ ಆಳ್ವಉಡುಪಿ, ಹರೀಶ್ ಕೊಲಕಾಡಿ,   
ಅನಿಲ್ ಯಾನೆ ಸೀತಾರಾಮ ಓಂಕಾರೇಶ್ವರಿ ನಗರ,ಸಮಿತಿ ಸದಸ್ಯರಾಗಿ ಕಮಲಾಕ್ಷಿ ಕಕ್ವ, ರಾಮಚಂದ್ರ ಉಳೆಪಾಡಿ, 
ಸುರೇಶ್ ಕೊಲಕಾಡಿ ಚಂದ್ರಶೇಖರ ಗೋಳಿಜೋರ, 
ವಾಸು ಅಂಚನ್ ಓಂಕಾರೇಶ್ವರಿ ನಗರ, ಶೇಷಪ್ಪ ಸಾಲಿಯಾನ್ ಪಂಜ, 
ಗೌರೀಶ ಸಾಲಿಯಾನ್ ಓಂಕಾರೇಶ್ವರೀ ನಗರ, ಸೀತಾರಾಮ ಸಾಲಿಯಾನ್ ಓಂಕಾರೇಶ್ವರಿ ನಗರ, ಬಾಲರಾಜ್ ಅಂಚನ್ ಓಂಕಾರೇಶ್ವರಿ ನಗರ ಶ್ರೀಮತಿ ಬೇಬಿ ಕಿಶೋರಿ ಗೋಪಾಲಕೃಷ್ಣ ಕೊಯಿಕುಡೆ,
 ಶ್ರೀಮತಿ ಯಶೋಧ ಮದ್ಯ, ಶ್ರೀಮತಿ ವಸಂತಿ ಹಳೆಯಂಗಡಿ,
 ಕುಮಾರಿ ಸುಜಾತ ಹಳೆಯಂಗಡಿ, ಚಂದ್ರಹಾಸ ಕೊಳುವೈಲು, ವಿನೋದ್ ಆಳ್ವ ಮಧ್ಯರವರನ್ನು ಆಯ್ಕೆ ಮಾಡಲಾಯಿತು.

 ರಮಾನಂದ. ಕೆ  ಕಾರ್ಯಕ್ರಮ ನಿರೂಪಿಸಿದರು.  ಹಿಮಕರ್  ವಂದಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ