ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಬಜ್ಪೆ, ವಿಶ್ವ ಪರಿಸರ ದಿನ
Friday, June 6, 2025
ಬಜಪೆ:ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಬಜ್ಪೆ, ಇಲ್ಲಿ ವಿಶ್ವ ಪರಿಸರ ದಿನವನ್ನು ಶಾಲಾ ಅವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.
ವಿದ್ಯಾರ್ಥಿನಿ ಯುಕ್ತಿ ಪರಿಸರ ದಿನದ ಮಹತ್ವವನ್ನು ತಿಳಿಸಿದಳು
ಪರಿಸರ ಸಂಘದ ಸಂಯೋಜಕಿ
ಶ್ರೀಮತಿ ಅಜಿತಾ ಕುಮಾರಿ ಲೋಬೊ ಕಾರ್ಯಕ್ರಮ ಸಂಯೋಜಿಸಿದರು. ಹಿರಿಯ ಶಿಕ್ಷಕಿ ಶ್ರೀಮತಿ ಶಿಲ್ಪಾ ಡಿ ' ಸೋಜಾ ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆಯ ವಿರುದ್ಧ ಪ್ರತಿಜ್ಞೆ ಗೈದರು.