DK ಭಾರೀ ಮಳೆ ಹಿನ್ನಲೆ,ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ Thursday, June 12, 2025 ದ.ಕ ಜಿಲ್ಲೆಯಾದ್ಯಂತ ಇಂದು ಭಾರೀ ಮಳೆ ಸಾಧ್ಯತೆ ಹಿನ್ನೆಲೆದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಘೋಷಣೆರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಸಿಬಿಎಸ್ಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ಕಡ್ಡಾಯ ರಜೆ ನೀಡಲು ಆದೇಶ