ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅತ್ತೂರು ಕೊಡೆತ್ತೂರು ಮಾಗಣೆ ಭಕ್ತರಿಂದ ಸೀಯಾಳಭಿಷೇಕ
Thursday, June 5, 2025
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅತ್ತೂರು ಕೊಡೆತ್ತೂರು ಮಾಗಣೆ ಭಕ್ತರಿಂದ ಪ್ರತೀ ವರ್ಷದಂತೆ ಈ ವರ್ಷವೂ ಲೋಕ ಕಲ್ಯಾಣಾರ್ಥವಾಗಿ ಹಾಗೂ ಮಾಗಣೆಯ ಸಮಸ್ತರ ಸುಭೀಕ್ಷೆಗಾಗಿಸೀಯಾಳಭಿಷೇಕ ನಡೆಯಿತು. ಈ ಸಂದರ್ಭ ಅತ್ತೂರು ಕೊಡೆತ್ತೂರು ಮಾಗಣೆಯ ಪ್ರಮುಖರು, ಹತ್ತು ಸಮಸ್ತರು ಉಪಸ್ಥಿತರಿದ್ದರು.