LOCAL ಕೊಡಿಪಾಡಿಯ ಶ್ರೀ ಕ್ಷೇತ್ರ ಬ್ರಹ್ಮಸ್ಥಾನ ಗರೋಡಿಯ ಜೀರ್ಣೋದ್ದಾರದ ಶಿಲಾನ್ಯಾಸ ಕಾರ್ಯಕ್ರಮ Monday, June 9, 2025 ಸುರತ್ಕಲ್ ಕೊಡಿಪಾಡಿಯ ಶ್ರೀ ಕ್ಷೇತ್ರ ಬ್ರಹ್ಮಸ್ಥಾನ ಗರೋಡಿ ಇದರ ಜೀರ್ಣೋದ್ದಾರದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಇನಾಯತ್ ಆಲಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.