Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಏಳಿಂಜೆ ಪೆರ್ಗುಂಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಕಿನ್ನಿಗೋಳಿ:ಏಳಿಂಜೆ ಪೆರ್ಗುಂಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆ ರವಿವಾರ ನಡೆಯಿತು. ಸಮಿತಿಯ ಅಧ್ಯಕ್ಷ ರಘುರಾಮ ಶೆಟ್ಟಿ ಸಾಯಿಬಾಬಾ,ಅರ್ಚಕ ಶ್ರೀಧರ ಭಟ್,ಭುವನೇಶ್ ಭಟ್,ದಯೇಶ್ ,ರೋಹಿತ್ ,ಯತಿನ್ ಮತ್ತಿತರರು ಉಪಸ್ಥಿತರಿದ್ದರು.