ಕೈಕಂಬ : ಗುರುಪುರ ಉಪ್ಪುಗೂಡಿನ ನಿವಾಸಿ, ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ರಾಜೇಶ್(41) ಎಂಬವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು. 26ರಂದು ನಿಧನ ಹೊಂದಿದರು.
ಮೃತರು ಪತ್ನಿ, ಒಂದು ಗಂಡು ಮಗು(ವ. 2) ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ. ಗುರುಪುರದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.